RGRHCL Indira Mane New phone [free]

RGRHCL Indira Mane New phone

RGRHCL Indira Mane New phone App Download

1 Star2 Stars3 Stars4 Stars5 Stars (No Ratings Yet)
Loading...

by Category:Lifestyle
2017-10-12 4.2 MB

Here we provide RGRHCL Indira Mane New phone V 11.0 for Android 2.3.2++ ರಾಜ್ಯ ಸರ್ಕಾರವು ವಿವಧ &...Read more

RGRHCL Indira Mane New phone screenshots (3 )

  • RGRHCL Indira Mane New phone
  • RGRHCL Indira Mane New phone Descriptions

    Here we provide RGRHCL Indira Mane New phone V 11.0 for Android 2.3.2++ ರಾಜ್ಯ ಸರ್ಕಾರವು ವಿವಧ ವಸತಿ ಯೋಜನೆಗಳ ಅನುಷ್ಟಾನ ಮತ್ತು ಜಿ.ಪಿ.ಎಸ್ ಅಧಾರಿತ ಭೌತಿಕ ಪ್ರಗತಿಯನ್ನು ನಮೂದಿಸಲು ಹಾಗೂ ಪ್ರಗತಿಯಾಧಾರಿತ ಅನುದಾನವನ್ನು ಅತೀ ಶೀಘ್ರವಾಗಿ ಪಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸುವ ಉದ್ದೇಶದಿಂದ ಕನಸಿನ ಮನೆ ಎಂಬ ಮೊಬೈಲ್ಅಪ್ಲಿಕೇಶನ್ ಸಾಪ್ಟ್ ವೇರ್ (Mobile Application Software)ನ್ನು ಅಭಿವೃದ್ದಿಪಡಿಸಲಾಗಿದೆ.ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ಹೊಸ ಮೊಬೈಲ್ ಗೆ ಕಾರ್ಯ ನಿರ್ವಹಿಸುತ್ತದೆ.
    ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನಿಂದ ಫಲಾನುಭವಿಗಳೇ ನೇರವಾಗಿ ತಮ್ಮ ಮೊಬೈಲ್ ಮೂಲಕ ತಮ್ಮ ಮನೆಯ ಹಂತವಾರು ಛಾಯಾಚಿತ್ರವನ್ನು ಜಿ.ಪಿ.ಎಸ್ ಗೆ ಅಳವಡಿಸಿ ನಿಗಮದ ಜಾಲತಾಣದಲ್ಲಿ ಇಂದೀಕರಿಸಬಹುದು.
    ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನ ಅನುಕೂಲಗಳು:
    • ಸ್ವತಃ ಫಲಾನುಭವಿಗಳೇ ತಮ್ಮ ಮನೆಯ 4 ಹಂತದ ಛಾಯಚಿತ್ರವನ್ನು ಹಂತ-ಹಂತವಾಗಿ ನಿರ್ಮಾಣವಾದ ತಕ್ಷಣವೇ ಜಿ.ಪಿ.ಎಸ್ ಮಾಡಿ ಸಲ್ಲಿಸಬಹುದು.
    • ನಿಗಮ ಮತ್ತು ಫಲಾನುಭವಿಯ ನಡುವೆ ನೇರ ಸಂಪರ್ಕ ಕಲ್ಪಿಸುವ ವ್ಯವಸ್ಥೆಯಾಗಿದ್ದು,
    • ಈ ಅಪ್ಲಿಕೇಶನ್ ಜನ ಸ್ನೇಹಿಯಾಗಿದ್ದು, ಪಲಾನುಭವಿಯು ಸ್ವಯಂ ಅನುದಾನ ಪಡೆಯಲು ಮತ್ತು ಮನೆ ಪೂರ್ಣಗೊಳಿಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.
    • ಮದ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಮನೆ ನಿರ್ಮಾಣದಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಿರುವುದಿಲ್ಲ.
    if there is any problem please let us know. Write your problem in comment box below.

    Editors Notes:

    Editors is lazy not tested it

    What's new

    fix some bugs

    New Content Updated

    RGRHCL Indira Mane New phone 11.0 Apk File Download Date: 2017-10-12

    Download RGRHCL Indira Mane New phone File

    Leave a Reply

    Other from by

    Lifestyle apps